March 18, 2026

IPL ಹರಾಜು: 26.75 ಕೋಟಿ ಗೆ ಪಂಜಾಬ್ ಪಾಲಾದ ಶ್ರೇಯಸ್ ಅಯ್ಯರ್

0
image_editor_output_image-1938262511-1732445904181.jpg

ಜಿದ್ದಾ: ಇಂದು ನಡೆಯುತ್ತಿರುವ ಬಹುನಿರೀಕ್ಷಿತ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮೊದಲು ಭಾರತೀಯ ವೇಗಿ ಅರ್ಷ್ದೀಪ್ ಸಿಂಗ್ರನ್ನು 18 ಕೋಟಿ ರೂ.ಗೆ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ. ಭರ್ಜರಿ ಬಿಡ್ಡಿಂಗ್ನಲ್ಲಿ ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಮ್ಮ ತಂಡಕ್ಕೆ ಅರ್ಷ್ದೀಪ್ರನ್ನು ಖರೀದಿ ಮಾಡುವಲ್ಲಿ ಯಶಸ್ವಿಯಾಯಿತು.

ಅಂತಿಮವಾಗಿ 26.75 ಕೋಟಿ ರೂ.ಗೆ ಶ್ರೇಯಸ್ ಅಯ್ಯರ್ರನ್ನು ಪ್ರೀತಿ ಜಿಂಟಾ ಮಾಲೀಕತ್ವದ ಪಂಜಾಬ್ ಕಿಂಗ್ಸ್ ಖರೀದಿ ಮಾಡಿತು.

Leave a Reply

Your email address will not be published. Required fields are marked *

error: Content is protected !!