March 18, 2026

ಪಾರ್ಕ್‌ನಲ್ಲಿ ಮಲಗಿದ್ದಾಗ ಬೃಹತ್ ಮರ ಬಿದ್ದು ವ್ಯಕ್ತಿ ಸಾವು

0
image_editor_output_image-483653368-1732512219900.jpg

ಬೆಂಗಳೂರು: ಪಾರ್ಕ್‌ನಲ್ಲಿ ಮಲಗಿದ್ದ ವೇಳೆ ಬೃಹತ್ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ರಾಜಾಜಿನಗರದ ನವರಂಗ್ ಬಳಿ ಇರುವ ಪಾಲಿಕೆ ಪಾರ್ಕ್‌ನಲ್ಲಿ ನಡೆದಿದೆ.

ಲಕ್ಷ್ಮಣ್ (31) ಮೃತ ದುರ್ದೈವಿ. ಲಕ್ಷ್ಮಣ್ ಪಾಲಿಕೆಯ ಕಸದ ಗಾಡಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಭಾನುವಾರ ಸಂಜೆ ಕೆಎಎಲ್‌ಇ ಮೈದಾನದ ಬಳಿ ಇರುವ ಬಿಬಿಎಂಪಿ ಪಾರ್ಕ್‌ನಲ್ಲಿ ಮಲಗಿದ್ದ ವೇಳೆ ಬೃಹತ್ ಮರ ಬಿದ್ದಿದೆ

Leave a Reply

Your email address will not be published. Required fields are marked *

error: Content is protected !!