March 21, 2026

ಕಾರು ಪಲ್ಟಿ: ಸ್ಥಳದಲ್ಲೇ ತಂದೆ ಸಾವು, ಮಗಳು ಗಂಭೀರ

0
image_editor_output_image-70330779-1732526395542.jpg

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ದಯಾನಂದ (46) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ದಯಾನಂದ್ ಅವರ ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಬೇಲೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!