March 18, 2026

ಸಾಮಾಜಿಕ ಜಾಲತಾಣದಲ್ಲಿ‌  ಕೋಮು ವೈಷಮ್ಯದ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಎಫ್‌ಐಆರ್

0
image_editor_output_image1737793375-1732686915950.jpg

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ‌ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶಕುಂತಲಾ, ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಎಂದು ದೂರಲಾಗಿದೆ.

Leave a Reply

Your email address will not be published. Required fields are marked *

error: Content is protected !!