ವಿಟ್ಲ ; ಹಯಾತುಲ್ ಇಸ್ಲಾಂ ಮದರಸ ರಕ್ಷಕ – ಶಿಕ್ಷಕ ಸಭೆ
ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹಯಾತುಲ್ ಇಸ್ಲಾಂ ಮದರಸದ ರಕ್ಷಕ – ಶಿಕ್ಷಕ ಸಭೆಯು .ಮದರಸ ಅಧ್ಯಕ್ಷ ಶಮೀರ್ ಪಳಿಕೆ ಅಧ್ಯಕ್ಷತೆಯಲ್ಲಿ ನಡೆಯಿತು.
ಮಸೀದಿ ಖತೀಬ್ ದಾವೂದ್ ಹನೀಫಿ ಕಾರ್ಯಕ್ರಮ ಉದ್ಘಾಟಿಸಿದರು
ಸದರ್ ಅಬ್ದುಲ್ಲಾ ದಾರಿಮಿ ಮದರಸ ವಿದ್ಯಾಭ್ಯಾಸದಲ್ಲಿ ವಿದ್ಯಾರ್ಥಿ ಹಾಗೂ ಪೋಷಕರ ಜವಾಬ್ದಾರಿಯ ಬಗ್ಗೆ ವಿವರಿಸಿದರು.
ಮಸೀದಿ ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ, ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ, ಹೊರೈಝನ್ ಪಬ್ಲಿಕ್ ಸ್ಕೂಲ್ ನ ಕಾರ್ಯದರ್ಶಿ ನೋಟರಿ ಅಬೂಬಕರ್,ಮುಅಲ್ಲಿಂ ತಮೀಮ್ ಅನ್ಸಾರಿ,ಅಬೂಬಕರ್ ಮದನಿ ಉಪಸ್ಥಿತರಿದ್ದರು




