March 18, 2026

ಸ್ಕೂಟರ್ ಗೆ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

0
image_editor_output_image303672039-1732870526837.jpg

ಬೀದರ: ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಡಿಕ್ಕಿ ಹೊಡದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಇಲ್ಲಿನ ಶಿವನಗರ ಸಿಗ್ನಲ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಅನೀಲಕುಮಾರ ಪಾಂಚಾಳ (34) ಎಂದು ಗುರುತಿಸಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರನ ರುಂಡವೇ ಬೇರ್ಪಟ್ಟಿದೆ.

ಅನೀಲಕುಮಾರ ನೌಬಾದ್ ಕಡೆಗೆ ಸ್ಕೂಟಿಯಲ್ಲಿ ತೆರಳುವಾಗ ಸಾರಿಗೆ ಬಸ್ ಡಿಕ್ಕಿ ಹೊಡೆಡಿದೆ. ಸ್ಕೂಟಿಯ ಹಿಂಬದಿ ಕುಳಿತಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

Leave a Reply

Your email address will not be published. Required fields are marked *

error: Content is protected !!