February 4, 2026

ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ: ಅದ್ದು ಪಡೀಲ್ ಪೊಲೀಸ್ ವಶಕ್ಕೆ

0
IMG-20241201-WA0000.jpg

ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅದ್ದು ಪಡೀಲ್ ವಿರುದ್ಧ ನಗರ ಪೊಲೀಸರಿಗೆ ಬಿಜೆಪಿ ನಿಯೋಗ ದೂರು ನೀಡಿದ್ದು, ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ಹೊರಹಾಕಿದ್ದರು.

ಇದೀಗ ಪೋಸ್ಟ್ ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!