March 18, 2026

18ನೇ ವಯಸ್ಸಿಗೆ ಕಮರ್ಷಿಯಲ್ ಪೈಲಟ್ ಆದ ಸಮೈರಾ ಹುಲ್ಲೂರು

0
image_editor_output_image-976204699-1733292310733.jpg

ವಿಜಯಪುರ : ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಯುವತಿ ಸಮೈರಾ ಹುಲ್ಲೂರ ತಮ್ಮ 18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಪಡೆಯುವ ಮೂಲಕ ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

ಈ ಮೂಲಕ ತಾತ, ಅಜ್ಜಿ, ತಂದೆ, ತಾಯಿ ಹಾಗೂ ತಮ್ಮ ಎಲ್ಲರ ಸಂಭ್ರಮಕ್ಕೆ ಕಾರಣರಾಗಿರುವುದರ ಜೊತೆಗೆ ಊರಿಗೆ ಕೀರ್ತಿ ದಂದಿದ್ದಾಳೆ. . ಸಮೈರಾಳ ಅಭೂತಪೂರ್ವ ಸಾಧನೆಯಿಂದ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ವಿಜಯಪುರ ಜಿಲ್ಲೆಯ ಗೋಲಗುಮ್ಮಟ ಸಮೀಪದ ಅಮೀನ್ ಹುಲ್ಲೂರು-ನಾಝಿಯಾ ಹುಲ್ಲೂರು ದಂಪತಿಯ ಮಗಳು ಸಮೈರಾ ಹುಲ್ಲೂರು ಈ ದಾಖಲೆ ಮಾಡಿದ ಯುವ ಪ್ರತಿಭೆ.

Leave a Reply

Your email address will not be published. Required fields are marked *

error: Content is protected !!