ನಮ್ಮ ಕರಾವಳಿ ಉಪ್ಪಿನಂಗಡಿ: ಗ್ರಾಪಂ ಗ್ರಂಥಾಲಯ ಕಟ್ಟಡದ ಮೇಲೆ ಯುವಕನ ಮೃತದೇಹ ಪತ್ತೆ reporter December 4, 2024 0 ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಪತ್ತೆಯಾಗಿದೆ. ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. Post navigation Previous: ಬೆಂಗಳೂರು: ಡಿ.6 -8ರಂದು ಕರ್ನಾಟಕದಲ್ಲಿ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್Next: meesho ಕಂಪೆನಿಗೆ ಆನ್ ಲೈನ್ ಮೂಲಕ 5.50 ಕೋಟಿ ರೂ. ವಂಚನೆ: ಮೂವರು ಆರೋಪಿಗಳ ಬಂಧನ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.