March 19, 2026

ಫೆಂಗಲ್ ಚಂಡಮಾರುತದಿಂದ‌ ಭಾರೀ ಮಳೆ: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಸಿತ

0
image_editor_output_image488747910-1733302408412.jpg

ಮಂಗಳೂರು: ಮಳೆಗಾಲದಲ್ಲಿ ಸುರಿಯುವ ಮಳೆಗಿಂತ ಫೆಂಗಲ್ ಚಂಡಮಾರುತ ಒಂದೇ ದಿನದಲ್ಲಿ ಭಾರೀ ಅನಾಹುತಗಳನ್ನೇ ಸೃಷ್ಠಿಸಿದೆ.

ಒಂದೇ ದಿನ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ. ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ‌ ನೀರು ತುಂಬಿ ಕೂಳೂರು ಬಳಿ ಮಂಗಳೂರು ಟು ಉಡುಪಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಉಡಪಿಯಿಂದ ಮಂಗಳೂರಿಗೆ ಬರುವ ವಾಹನ ಸವಾರರು ಪರದಾಡುತ್ತಿದ್ದಾರೆ.

ಹೆದ್ದಾರಿ ಬದಿ ಗೇಲ್ಗಾಸ್ ಕಂಪನಿ ರಸ್ತೆ ಅಗೆದಿದ್ದರಿಂದ ಆ ಗುಂಡಿಯಲ್ಲೇ ಇದೀಗ ಮಳೆ ನೀಡು ಶೇಖರಣೆಗೊಂಡು ಹೆದ್ದಾರಿ ಕುಸಿದಿದೆ. ಬೈಕ್, ಕಾರು, ಲಾರಿಗಳು ಪಾಸ್ ಆಗುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಇದರಿಂದ ಭಾರೀ ಅನಾಹುತ ತಪ್ಪಿದೆ.

Leave a Reply

Your email address will not be published. Required fields are marked *

error: Content is protected !!