March 17, 2025

ಪುತ್ತೂರು: ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ

0

ಪುತ್ತೂರು: ಟ್ಯಾಂಕರ್ ಮತ್ತು ಕಾರಿನ ನಡುವೆ ಅಪಘಾತ ಸಂಭಬಿಸಿದ ಘಟನೆ ಮುಕ್ರಂಪಾಡಿ ಬಳಿ ನಡೆದಿದೆ.

ಘಟನೆ ಪರಿಣಾಮ ಆಲ್ಟೋ ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

 

 

Leave a Reply

Your email address will not be published. Required fields are marked *

error: Content is protected !!