March 18, 2026

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಯ ಪುತ್ಥಳಿಗೆ ಹಾನಿ: ಆರೋಪಿ ರಾಜ್ ಶಿವು ಎಂಬಾತನ ಬಂಧನ

0
image_editor_output_image-1194515092-1733379879627.jpg

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.
ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!