March 18, 2026

ವಿಟ್ಲ: ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ದಾಮೋದರ್ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image1195936025-1733548009513

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ.

ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!