September 22, 2026

ಬೆಳ್ತಂಗಡಿ: ಜ್ವರದಿಂದ ಮಹಿಳೆ ಸಾವು

0
image_editor_output_image1081445881-1733641263657.jpg

ಬೆಳ್ತಂಗಡಿ: ವಿಪರೀತ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಮಂಗಳೂರಿನ ಹೊಸ ಐಸ್ ಕ್ರೀಮ್ ಪಾರ್ಲರ್

ಮೃತರನ್ನು ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಎಂದು ಗುರುತಿಸಲಾಗಿದೆ. ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಡಿಸೆಂಬರ್ 6 ರಂದು ಸಾವನ್ನಪ್ಪಿದ್ದಾರೆ. ಮೃತರು ಮುಂಬಯಿಯಲ್ಲಿ ಉದ್ಯೋಗದಲ್ಲಿರುವ ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!