September 22, 2026

ವಿಟ್ಲ: ಜೋಕಾಲಿಗೆ ಹಗ್ಗ ಸುತ್ತಿ 3ನೇ ತರಗತಿ ಮಗು ಮೃತ್ಯು

0
image_editor_output_image571698005-1733720379043

ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8ರಂದು ಸಂಜೆ ವೇಳೆ ನಡೆದಿದೆ.

ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಬಲಿಯಾದ ಬಾಲಕಿ.

 

ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಘಟನೆ ನಡೆದಿದೆ.
ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!