March 18, 2026

ಹೃದಯಘಾತದಿಂದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

0
image_editor_output_image2093196228-1733723107939.jpg

ಹಾಸನ: ಹೃದಯಘಾತದಿಂದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.‌

ಸಮರ್ಥ್ (26) ಮೃತ ಸಾಫ್ಟ್‌ವೇರ್ ಇಂಜಿನಿಯರ್. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್‌ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!