December 12, 2024

ಬೆಂಗಳೂರು: Fioda Royal ರೂಮ್ಸ್ ಅನ್ನು ಉದ್ಘಾಟಿಸಿದ ಸ್ಪೀಕರ್ ಯು.ಟಿ. ಖಾದರ್

0

ಬೆಂಗಳೂರು: Fioda Royal ರೂಮ್ಸ್ ಅನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಿದರು.

ಬೆಂಗಳೂರು ನಗರದ ಕೆ.ಆರ್.ಪುರಂ ಮೆಟ್ರೋ ಸ್ಟೇಷನ್ ಬಳಿ ಈ ಸಂಕೀರ್ಣ ಕಾರ್ಯಾಚರಿಸುತ್ತಿದ್ದು, ಡಿಲಕ್ಸ್ ರೂಮ್ಸ್, ಎಕ್ಸಿಕ್ಯೂಟಿವ್ ರೂಮ್ಸ್, ಸೂಟ್ ಮತ್ತು ಫ್ಯಾಮಿಲಿ ಸೂಟ್ ರೂಮ್ಸ್ ಗಳು ಲಭ್ಯವಿದೆ.

ಈ ಸಂದರ್ಭದಲ್ಲಿ ಸೈಯದ್ ಇಬ್ರಾಹಿಂ ಬಾಫಖಿ ತಂಙಳ್, ಹಸೈನಾರ್ ಹಾಜಿ ಕನ್ಯಾನ ಮತ್ತಿತರರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

error: Content is protected !!