ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.
ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದ್ದು, ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.