February 4, 2026

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತ್ಯು

0
image_editor_output_image-1985985413-1734326831012.jpg

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.

ಇತರ ಇಬ್ಬರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಮೆರಿಕದ ಟೆನ್ನೆಸ್ಸಿ ರಾಜ್ಯದ ಮೆಂಫಿಸ್‌ ನಗರದಲ್ಲಿ ಶುಕ್ರವಾರ ತಡರಾತ್ರಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 26 ವರ್ಷದ ನಾಗಶ್ರೀ ವಂದನಾ ಪರಿಮಳಾ ಮೃತಪಟ್ಟಿದ್ದು ಕಾರಿನಲ್ಲಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳಾದ ಪವನ್ ಮತ್ತು ನಿಖಿತ್ ಗಾಯಗೊಂಡಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!