March 19, 2026

ಮಂಗಳೂರು: ಕಾವೂರು ಪೊಲೀಸ್ ಠಾಣೆಯ ಎಎಸ್ಐ ನಿಧನ

0
image_editor_output_image1819208151-1734505030606.jpg

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಜಯರಾಮ್ ಮಂಗಳವಾರ(ಡಿ17)ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ಮೂಲತಃ ಸುಳ್ಯದವರಾದ ಜಯರಾಮ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!