ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ದಲ್ಲಿ ನಡೆದಿದೆ.
ಘಟನೆ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸವಾರನಿಗೆ ಗಂಭೀರ ಗಾಯಗಳಾಗಿದೆ. ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.