ಬೆಳಗಾವಿ: ವಿಧಾನಸಭೆ ಮತ್ತು ಪರಿಷತ್ ಕಲಾಪದಲ್ಲೂ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಚರ್ಚೆಗೆ ಆಗ್ರಹಿಸಿದರು. ಸದನದಲ್ಲಿ ನಿರ್ಣಯ ಕೈಗೊಳಲು ಒತ್ತಾಯಿಸಿದರು.

