February 4, 2026

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ಬಂಧನ

0
image_editor_output_image-965160884-1734691274581

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ನನ್ನು ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ಎನ್.ಐ.ಎ ತಂಡ ಬಂಧಿಸಿದೆ.

ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು

Leave a Reply

Your email address will not be published. Required fields are marked *

error: Content is protected !!