February 4, 2026

ನೆಲಮಂಗಲ: ಕಾರಿನ ಮೇಲೆ ಪಲ್ಟಿಯಾದ ಲಾರಿ: 6 ಮಂದಿ ಮೃತ್ಯು

0
image_editor_output_image-1113049349-1734767965655.jpg

ಬೆಂಗಳೂರು: ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿಯಾದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

Leave a Reply

Your email address will not be published. Required fields are marked *

You may have missed

error: Content is protected !!