March 16, 2025

ಕಾಪು: ಪದವಿ ವ್ಯಾಸಾಂಗ ಮಾಡಿಕೊಂಡಿದ್ದ ಯುವತಿ ನಾಪತ್ತೆ

0

ಉಡುಪಿ: ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡಿಕೊಂಡಿದ್ದ ಕವಿತಾ (20) ಎಂಬ ಯುವತಿಯು ಡಿಸೆಂಬರ್ 20 ರಂದು ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820- 2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 5 2 2 8 .: 0820-2526444 ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

 

 

Leave a Reply

Your email address will not be published. Required fields are marked *

error: Content is protected !!