ಕಾಸರಗೋಡು: ಯುವಕ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೀರ್ಚಾಲು ಸಮೀಪದ ಮಾನ್ಯ ದಲ್ಲಿ ನಡೆದಿರುವುದಾಗಿ ವರದಿಯಾಗಿದೆ
ಮಾನ್ಯ ಅಯ್ಯಾಂಗಾವು ನ ವಿಜೇಶ್ (38) ಮೃತ ಯುವಕ.
ಮನೆಯ ಕೋಣೆ ಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.