December 27, 2024

ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಆರೋಗ್ಯ ಏರುಪೇರು: ಏಮ್ಸ್‌ ಆಸ್ಪತ್ರೆಗೆ ದಾಖಲು!

0

ನವದೆಹಲಿ: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನ್‌ಮೋಹನ್‌ ಸಿಂಗ್‌ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದ 92 ವರ್ಷದ ನಾಯಕನನ್ನು ತುರ್ತು ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!