August 13, 2026

ಮಂಗಳೂರು: ಡಿ. 28,29ರಂದು ನಡೆಯಬೇಕಿದ್ದ ಬೀಚ್ ಉತ್ಸವ ಮುಂದೂಡಿಕೆ

0
image_editor_output_image1317862657-1735282651724.jpg

ಮಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಮಂಗಳೂರಿನಲ್ಲಿ ನಡೆಯಬೇಕಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.

ದ. ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!