ನಮ್ಮ ಕರಾವಳಿ ಮಾಣಿ: ಬೈಕ್ ಮತ್ತು ಲಾರಿ ನಡುವೆ ಅಪಘಾತ: ಸವಾರ ಗಂಭೀರ ಗಾಯ prathi_staff_24 December 28, 2024 0 ಬಂಟ್ವಾಳ: ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬೈಕ್ ಮತ್ತು ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಇದೀಗ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಲಾರಿಯ ಅಡಿಗೆ ಬಿದ್ದು ನಜ್ಹು ಗುಜ್ಜಾಗಿದ್ದು ಸವಾರರು ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. Post navigation Previous: ಕಾಸರಗೋಡು: ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತ್ಯುNext: ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ 9 ವರ್ಷದ ಬಾಲಕಿ ಮಾಯಿಝ ಮೃತ್ಯು More Stories ನಮ್ಮ ಕರಾವಳಿ ಪುತ್ತೂರು: ನೆಕ್ಕಿಲ ನಿವಾಸಿ ಕೆರೆಗೆ ಬಿದ್ದು ಸಾವು reporter October 2, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಸುಳ್ಯ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ reporter_2 October 2, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ನಕಲಿ ಹಾಲ್ ಟಿಕೆಟ್ ಸೃಷ್ಟಿ: ಕಡಬದ ಯುವಕನನ್ನು ಬಂಧಿಸಿದ ಪೊಲೀಸರು reporter October 2, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.