March 18, 2026

ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

0
image_editor_output_image760922054-1735537918117.jpg

ಬೆಳಗಾವಿ: ಗೃಹಿಣಿಯೊಬ್ಬಳು ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ.

ಸವಿತಾ ಮಾರುತಿ ಜೋಗಾಣಿ (32) ಆತ್ಮಹತ್ಯೆಗೆ ಶರಣಾದ ಮಹಿಳೆ. ಮನೆಯ ಮೊದಲ ಮಹಡಿಯ ಬೆಡ್‍ರೂಮ್‍ನಲ್ಲಿ ಮಹಿಳೆ ವೇಲ್‍ನಿಂದ ನೇಣು ಬಿಗಿದುಕೊಂಡಿದ್ದಾಳೆ. ಆಕೆಯನ್ನು ಕೂಡಲೇ ಬೀಮ್ಸ್ ಆಸ್ಪತ್ರೆ ಕರೆದುಕೊಂಡು ಬರಲಾಗಿದೆ. ಆದರೆ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!