March 19, 2026

ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ

0
image_editor_output_image-390289912-1735545591235.jpg

ಕೇರಳ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೇಸ್ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ.
ಕಾಂಗ್ರೇಸ್ ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಚ್ಚಿಯಲ್ಲಿರುವ ಜವಾಹರ್ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ವೇದಿಕೆಯಿಂದ 15 ಅಡಿ ಕೆಳಗೆ ಬಿದ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!