March 18, 2026

ಬೈಕ್‌ಗೆ ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಸಾವು

0
image_editor_output_image399066303-1736328552335.jpg

ಚಿತ್ರದುರ್ಗ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಬಾಂಡ್ರಾವಿ ಗ್ರಾಮದ ಶಾಲೆಯ ಅತಿಥಿ ಶಿಕ್ಷಕ ರಂಗಪ್ಪ (43) ಮೃತ ದುರ್ದೈವಿ.

ಘಟನಾ ಸ್ಥಳಕ್ಕೆ ರಾಂಪುರ ಠಾಣೆ ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!