March 17, 2025

ಮಚ್ಚಿನಿಂದ ಪತ್ನಿ, ಇಬ್ಬರು ಮಕ್ಕಳನ್ನು ಕೊಚ್ಚಿ ಹತ್ಯೆಗೈದ ಪತಿ

0

ಬೆಂಗಳೂರು: ಮಚ್ಚಿನಿಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಚ್ಚಿ ಪತಿ ಹತ್ಯೆಗೈದಿರುವ ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಪತ್ನಿ ಭಾಗ್ಯಮ್ಮ, ನವ್ಯ (19), ಹೇಮಾವತಿ (22) ಹಾಗೂ ಆರೋಪಿಯನ್ನು ಪತಿ ಗಂಗರಾಜು ಎಂದು ಗುರುತಿಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!