March 18, 2025

ವಿಟ್ಲ, 13 ಜನವರಿ 2025 ರಂದು ಡಿ’ ಗ್ರೂಪ್(ರಿ) ವಿಟ್ಲ ವತಿಯಿಂದ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

0

ವಿಟ್ಲ: ಡಿ’ ಗ್ರೂಪ್(ರಿ) ವಿಟ್ಲ ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಹಾಗೂ ಯೆನಪೋಯ ಆಸ್ಪತ್ರೆ ಮಂಗಳೂರು ಇದರ ಸಹಯೊಗದೊಂದಿಗೆ 13 ಜನವರಿ 2025 ರಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 1:30 ತನಕ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ವಿಟ್ಲದ ಸ್ಮಾರ್ಟ್ ಸಿಟಿ ಮುಂಭಾಗ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ತಾವೆಲ್ಲರು ಬಂದು ರಕ್ತದಾನ ಮಾಡಿ ರೋಗಿಯ ಪಾಲಿನ ಜೀವದಾನಿಯಾಗಬೇಕಾಗಿ ಡಿ’ ಗ್ರೂಪ್(ರಿ) ವಿಟ್ಲ ಇದರ ಅಧ್ಯಕ್ಷ ವಿ.ಹೆಚ್. ರಿಯಾಝ್ ಅವರು ಪ್ರಕಟನೆಯಲ್ಲಿ ತಿಳಿಸಿದರು.

 

 

Leave a Reply

Your email address will not be published. Required fields are marked *

error: Content is protected !!