March 18, 2026

ಶಾಲೆಯಲ್ಲೇ ಹೃದಯಾಘಾತ: ವಿದ್ಯಾರ್ಥಿನಿ ಮೃತ್ಯು

0
image_editor_output_image-713526762-1736605028384.jpg

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲೂ 8 ವರ್ಷದ ಶಾಲಾ ಬಾಲಕಿಯೊಬ್ಬಳು ಶಾಲೆಯಲ್ಲೇ ಹೃದಯಾಘಾತದಿಂದ ಸಾವನಪ್ಪಿದ್ದಾಳೆ.

ಗುಜರಾತ್‌ನ ಅಹಮದಾಬಾದ್‌ನ ಜಾಬರ್ ಶಾಲೆಯಲ್ಲಿ ಎಂಟು ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಶುಕ್ರವಾರ ಬೆಳಗ್ಗೆ 7:30ಕ್ಕೆ ಬಾಲಕಿ ಶಾಲೆಗೆ ಬಂದಿದ್ದಾಳೆ. ಅವಳು ತನ್ನ ತರಗತಿಯ ಕಡೆಗೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಅವಳಿಗೆ ಎದೆನೋವು ಪ್ರಾರಂಭವಾಯಿತು ಮತ್ತು ಕಾರಿಡಾರ್‌ನಲ್ಲಿನ ಬೆಂಚಿನ ಮೇಲೆ ಕುಳಿತಳು. ಈ ವೇಳೆ ಬಾಲಕಿಗೆ ಹೃದಯಾಘಾತವಾಗಿದ್ದು, ನಂತರ ಆಕೆ ಬೆಂಚ್‌ನಿಂದ ಕೆಳಗೆ ಬಿದ್ದಿದ್ದಾಳೆ.

Leave a Reply

Your email address will not be published. Required fields are marked *

error: Content is protected !!