March 18, 2026

ಬೆಳ್ಳಾರೆ ಪೇಟೆಯಲ್ಲಿ ಯುವಕನ ಮೇಲೆ ದಾಳಿ ನಡೆಸಿ, ಕೊಲೆ ಯತ್ನ

0
image_editor_output_image-1811571486-1736672714007

ಬೆಳ್ಳಾರೆ ಪೇಟೆಯಲ್ಲಿ ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ನಡೆಸಿ ಯುವಕನ ತಲೆಗೆ ಗಾಯವಾಗಿ ಸುಳ್ಯ ಆಸ್ಪತ್ರೆಗೆ ದಾಖಲಾದ ಘಟನೆ ಜ 11 ರಂದು ರಾತ್ರಿ ನಡೆದಿದೆ.

ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ
ಕೇಳಿ ಬಂದಿದ್ದು ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬವರು ಹಲ್ಲೆ ನಡೆಸಿದವರು ಎನ್ನಲಾಗುತ್ತಿದೆ.

ಗಾಯಾಳು ಆಶೀರ್ ಅವರನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!