March 18, 2026

ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ವಿವಾಹಿತ ಮಹಿಳೆ ಕೂಡ ಆತ್ಮಹತ್ಯೆ

0
image_editor_output_image-3084850-1736745715906.jpg

ಬೆಂಗಳೂರು: ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಚೇನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಜಾನ್ಸನ್ ಹಾಗೂ ದಿಲ್ಶಾದ್‌ ಎಂದು ಗುರುತಿಸಲಾಗಿದೆ. ಥಣಿಸಂದ್ರ ಮೂಲದ ಜಾನ್ಸನ್ ಎಂಬುವವನನ್ನು ದಿಲ್ಶಾದ್‌ ಪ್ರೀತಿಸುತ್ತಿದ್ದಳು. ಆದರೆ ಮಹಿಳೆಗೆ ವಿಜಯಪುರ ಮೂಲದ ಕೃಷ್ಣ ಎಂಬುವವರ ಜೊತೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆಕೆಯ ಗಂಡ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ

Leave a Reply

Your email address will not be published. Required fields are marked *

error: Content is protected !!