March 18, 2026

ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಫಲಿತಾಂಶ ಪ್ರಕಟ

0
image_editor_output_image-1726231703-1736752579969.jpg

3ನೇ ವರ್ಷದ ನರಿಂಗಾನ “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾoಶ ಇಲ್ಲಿದೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 10 ಜೊತೆ
ಅಡ್ಡಹಲಗೆ: 10 ಜೊತೆ
ಹಗ್ಗ ಹಿರಿಯ: 28 ಜೊತೆ
ನೇಗಿಲು ಹಿರಿಯ: 28 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 60 ಜೊತೆ
ಸಬ್ ಜೂನಿಯರ್ ನೇಗಿಲು: 104 ಜೊತೆ
ಒಟ್ಟು ಕೋಣಗಳ ಸಂಖ್ಯೆ: 265 ಜೊತೆ

ಕನೆ ಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ರಾಗಿಹಿತ್ಲು ರಾಘವೇಂದ್ರ

ಕಾಂತಾವರ ಬೇಲಾಡಿ ಬಾವ ಪ್ರಜೋತ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
••••••••••••••••••••••••••••••••••••••••••••••
ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ “ಎ” (12.18)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.45)
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
••••••••••••••••••••••••••••••••••••••••••••••
ಹಗ್ಗ ಹಿರಿಯ:

ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ “ಎ” (11.83)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.89)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••‌‌‌‌‌••••••••••••••••••••••
ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಎ”
ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ”
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
••••••••••••••••••••••••••••••••••••••••••••••
ನೇಗಿಲು ಹಿರಿಯ:

ಪ್ರಥಮ: ಬೋಳ್ಯಾರು ಪೊಯ್ಯೆ ನರ್ಮದ ಉಮೇಶ್ ಶೆಟ್ಟಿ (11.56)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ (11.87)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡr
••••••••••••••••••••••••••••••••••••••••••••••
ನೇಗಿಲು ಕಿರಿಯ:

ಪ್ರಥಮ: ಭಟ್ಕಳ ಎಚ್.ಎನ್ ನಿವಾಸ ಪಿನ್ನುಪಾಲ್ (12.07)
ಓಡಿಸಿದವರು: ಸೂರಾಲು ಪ್ರದೀಪ್ ನಾಯ್ಕ್

ದ್ವಿತೀಯ: ಮೂಡಬಿದ್ರೆ ನ್ಯೂ ಪಡಿವಾಳ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಳ್ (12.13)
ಓಡಿಸಿದವರು: ಒಂಟಿಕಟ್ಟೆ ರಿತೇಶ್
•••••••••••••••••••••••••••••••••••••••••••••••••
ಸಬ್ ಜೂನಿಯರ್ ನೇಗಿಲು:

ಪ್ರಥಮ: ಶ್ರೀ ಸ್ವಾಮಿಧಾಮ ಹೊಳೆಕಟ್ಟು ಕುಂಭಾಶಿ (12.30)
ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ಸಾಣೂರು ಸೇನರಬೆಟ್ಟು ಜಗದೀಶ್ ಪೂಜಾರಿ (12.82)
ಓಡಿಸಿದವರು: ಭಟ್ಕಳ ಹರೀಶ್
•••••••••••••••••••••••••••••••••••••••••••••••••

Leave a Reply

Your email address will not be published. Required fields are marked *

error: Content is protected !!