March 18, 2026

ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

0
image_editor_output_image-573159901-1736934503893.jpg

ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.

ಮೈಸೂರು ನಾಗನಹಳ್ಳಿ ಗ್ರಾಮದ ಎಸ್ ಶ್ರೇಯಸ್ ಮೃತ ವಿದ್ಯಾರ್ಥಿ. ಈತ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ ಓದುತ್ತಿದ್ದ. ಮೂವರು ಸ್ನೇಹಿತರ ಜೊತೆಗೆ ಬಲಮುರಿಗೆ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!