March 18, 2026

ಮದುವೆಗೆ ಇನ್ನೂ ನಾಲ್ಕು ದಿನ ಬಾಕಿಯಿರುವಾಗಲೇ ಮಗಳ ಹತ್ಯೆ: ಪೊಲೀಸರ ಮುಂದೆಯೇ ಗುಂಡಿಕ್ಕಿದ ತಂದೆ

0
image_editor_output_image848387577-1737014532365.jpg

ಗ್ವಾಲಿಯರ್‌: ಮದುವೆಗೆ ಇನ್ನೂ ನಾಲ್ಕು ದಿನ ಬಾಕಿಯಿರುವಾಗಲೇ 20 ವರ್ಷದ ಸ್ವಂತ ಮಗಳನ್ನು ಪೊಲೀಸರ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

ಮಗಳು ತಾವು ನೋಡಿದ ಹುಡುಗನನ್ನು ಮದುವೆಯಾಗುವುದಕ್ಕೆ ಒಪ್ಪದೇ, ಬಹಿರಂಗವಾಗಿ ವಿರೋಧಿಸಿದ್ದಳು. ತಾನು ಇಷ್ಟಪಟ್ಟ ಬೇರೆ ಹುಡುಗನನ್ನು ಮದುವೆಯಾಗಲು ಮುಂದಾಗಿದ್ದರಿಂದ ಕೋಪದ ಕೈಗೆ ಬುದ್ಧಿಕೊಟ್ಟ ಅಪ್ಪ ತನ್ನ ಮಗಳನ್ನು ಹತ್ಯೆ ಮಾಡಿದ್ದಾನೆ. ತನು ಗುರ್ಜರ್‌ (20) ಕೊಲೆಯಾದ ಮಗಳು.

Leave a Reply

Your email address will not be published. Required fields are marked *

error: Content is protected !!