March 18, 2026

ಮಂಗಳೂರು: ಓವರ್ ಟೇಕ್ ಮಾಡಲು ಹೋಗಿ ಸ್ಕೂಟರ್ ಲಾರಿಗೆ ಢಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

0
image_editor_output_image398323-1737093018544.jpg

ಮಂಗಳೂರು: ಓವರ್ ಟೇಕ್ ಮಾಡಲು ಹೋಗಿ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರಿನ ಬಂಗ್ರಕೂಳೂರಿನಲ್ಲಿ ಗುರುವಾರ ಸಂಜೆ ನಡೆದಿದೆ.

ಸವಾರ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆ ಸ್ಕೂಟರ್ ನಲ್ಲಿ ಬರುತ್ತಿದ್ದ. ಈ ವೇಳೆ ಈ ಅವಘಡ ಸಂಭವಿಸಿದ್ದು, ಲಾರಿ ಅಡಿಗೆ ಬಿದ್ದು ಸವಾರ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಮಂಗಳೂರಿನ ಕದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!