March 18, 2026

6 ಕ್ವಿಂಟಾಲ್ ಅಡಿಕೆ ಸಹಿತ ಮೂವರು ಆರೋಪಿಗಳ ಬಂಧನ

0
image_editor_output_image-1090190593-1737093374298.jpg

ಹೊಳೆಹೊನ್ನೂರು : ಮೂವರು ಅಡಿಕೆ ಕಳ್ಳರನ್ನು ಪೊಲೀಸರು ಬಂಧಿಸಿದ್ದು, 6 ಕ್ವಿಂಟಾಲ್ ಅಡಕೆ, ಮೂರು ಬೈಕ್ ಹಾಗೂ ಒಂದು ಮಾರು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ನೇತೃತ್ವದಲ್ಲಿ ಪಿಎಸ್‌ಐ ರಮೇಶ್, ಸಿಬ್ಬಂದಿ ಮಂಜುನಾಥ, ಕೃಷ್ಣನಾಯ್ಕ, ಅಣ್ಣಪ್ಪ, ಪ್ರಕಾಶ್ ನಾಯ್ಕ, ಮಂಜುನಾಥ, ಪ್ರಸನ್ನ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!