March 20, 2025

ಪುತ್ತೂರು: ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು

0

ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ತೋಟಕ್ಕೆ ನುಗ್ಗಿದ ಘಟನೆ ಸರ್ವೆ ಸಮೀಪ ನಡೆದಿದೆ.

ಘಟನೆ ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಕ್ರೇನ್ ಸಹಾಯದ ಮೂಲಕ ಕಾರನ್ನು ಮೇಲಕ್ಕೆತ್ತಲಾಯಿತು ಎಂದು ತಿಳಿದು ಬಂದಿದೆ.

 

 

Leave a Reply

Your email address will not be published. Required fields are marked *

error: Content is protected !!