ಚಾಂಪಿಯನ್ಸ್ ಟ್ರೋಫಿ-2025 ಟೂರ್ನಿ: ರೋಹಿತ್ ಶರ್ಮಾ ನಾಯಕ

ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿ-2025 ಟೂರ್ನಿ ಹಾಗೂ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಟೀಂ ಇಂಡಿಯಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ರೋಹಿತ್ ಶರ್ಮಾ ಅವರಿಗೆ ನಾಯಕತ್ವದ ಹೊಣೆ ನೀಡಿದ್ದು, ಉಪನಾಯಕನಾಗಿ ಶುಭಮನ್ ಗಿಲ್ ಆಯ್ಕೆಯಾಗಿದ್ದು, ಅಚ್ಚರಿ ಮೂಡಿಸಿದೆ.
ಚಾಂಪಿಯನ್ಸ್ ಟ್ರೋಫಿ & ಇಂಗ್ಲೆಂಡ್ ಏಕದಿನ ಸರಣಿಗೆ ಟೀಂ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ.