ರಾಮನಗರ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.
ಮೃತಳನ್ನು ಮೂಲತಃ ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ ನರೇಗಾ ಎಂಜಿನಿಯರ್ ಆಗಿದ್ದ ಶರಣ್ಯ ಗೌಡ (25) ಎಂದು ಗುರುತಿಸಲಾಗಿದೆ.