ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ reporter January 20, 2025 0 ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ಬಳಿ ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ. Post navigation Previous: ಹುಬ್ಬಳ್ಳಿಯಲ್ಲಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ: ಬ್ಯಾಂಕಿನ ಮುಖ್ಯದ್ವಾರದ ಬಾಗಿಲು ಮುರಿದ ದುಷ್ಕರ್ಮಿಗಳುNext: ಶ್ರೀಕ್ಷೇತ್ರ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು: ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ತಾಕೀತು More Stories ನಮ್ಮ ಕರಾವಳಿ ವಿಟ್ಲ: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಇದರ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: admin June 21, 2026 0 ನಮ್ಮ ಕರಾವಳಿ ಜೂನ್ 24ರಂದು ಬಿ.ಸಿ ರೋಡ್ ನಲ್ಲಿ ಜಮೀಯತುಲ್ ಫಲಾಹ್ ಮತ್ತು ಸಂಯುಕ್ತ ಜಮಾಅತ್ ವತಿಯಿಂದ SIR ಮಾಹಿತಿ ಕಾರ್ಯಾಗಾರ admin June 21, 2026 0 ನಮ್ಮ ಕರಾವಳಿ ದ. ಕ. ಹಿ. ಪ್ರಾ ಕಂಬಳಬೆಟ್ಟು ಶಾಲೆಯಲ್ಲಿ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ admin June 20, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.