December 15, 2025

ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣುಬಿಗಿದು ಆತ್ಮಹತ್ಯೆ

0
image_editor_output_image-836083070-1737440849592.jpg

ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಮೂಲತಃ ಸಕಲೇಶಪುರ ತಾಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ (20) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!