ಉಡುಪಿ: ಪಶ್ಚಿಮ ಬಂಗಾಳದ ವ್ಯಕ್ತಿಯೋರ್ವ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ಜನವರಿ 20ರಂದು ನಡೆದಿದೆ.
ಮೃತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ಕಾಂಕ್ರೀಟ್ ಸಾಗಾಟದ ಟ್ರಕ್ ಚಾಲಕ ರವಿ ಮೋಹಂತ್ (24) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

