ಹೊಟೇಲ್ ನಲ್ಲಿ ಬೆಂಕಿ ಅವಘಡ: ಮಲಗಿದ್ದಲ್ಲೇ ಸುಟ್ಟು ಕರಕಲಾದ 76 ಮಂದಿ ಪ್ರವಾಸಿಗರು

ಟರ್ಕಿ: ಭೀಕರ ಬೆಂಕಿ ಅವಘಡಕ್ಕೆ 66ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‌ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ನಡೆದಿದೆ.
ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ಬೆಂಕಿಗೆ ಆಹುತಿಯಾಯಿತು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ರೆಸಾರ್ಟ್ನಲ್ಲಿದ್ದವರು ಕೆಲವರು ಭಯಭೀತರಾಗಿ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಕೆಲವು ಜನರು ಬೆಡ್ರೂಂನ ಬೆಡ್ಶೀಟ್ಗಳನ್ನು ಬಳಸಿ ತಮ್ಮ ಕೋಣೆಗಳಿಂದ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ಹೋಟೆಲ್‌ನಲ್ಲಿ 234 ಅತಿಥಿಗಳು ತಂಗಿದ್ದರು ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ.