December 20, 2025

ಮೊಬೈಲ್ ಫೋನ್ ಬ್ಯಾಟರಿ ಸ್ಫೋಟ:
ಇಬ್ಬರು ಅಪ್ರಾಪ್ತ ಬಾಲಕರಿಗೆ ಗಾಯ

0
1525328139.jpeg

ಒಡಿಶಾ: ಬಾಲಸೋರ್ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಬ್ಯಾಟರಿ ಸ್ಫೋಟಗೊಂಡು ಇಬ್ಬರು ಅಪ್ರಾಪ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಇಬ್ಬರಲ್ಲಿ ಒಬ್ಬನನ್ನು ಬಾಲಸೋರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮತ್ತೊಬ್ಬನ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಕಟಕ್‌ಗೆ ರವಾನಿಸಲಾಗಿದೆ. ಬಾಲಸೋರ್ ಜಿಲ್ಲೆಯ ಧೋಬಸಿಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ಸಹೋದರರು ಇಂದು ಬೆಳಿಗ್ಗೆ ಮೊಬೈಲ್ ಫೋನ್‌ನೊಂದಿಗೆ ಆಟವಾಡುತ್ತಿದ್ದಾಗ ಬ್ಯಾಟರಿ ಸ್ಫೋಟಗೊಂಡಿದೆ.

Leave a Reply

Your email address will not be published. Required fields are marked *

You may have missed

error: Content is protected !!